Preloader

mynoukri.com

image

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ

ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆ.31 ರಂದು ಬೆಳಗ್ಗೆ 10ಕ್ಕೆ ನರಗುಂದದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸಂರ್ದಶನದಲ್ಲಿ ಸನ್‌ಸೇರಾ ಎಂಜಿನಿಯರಿಂಗ್‌ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಕಂಪನಿ ಭಾಗವಹಿಸಲಿದೆ. ನೇರ ಸಂರ್ದಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಝರಾಕ್ಸ್ ಪ್ರತಿಗಳು, 2 ಬಯೋಡೇಟಾ ಪ್ರತಿಗಳು ಮತ್ತು ಆಧಾರ್ ಕಾರ್ಡ್, ಬ್ಯಾಂಕ್‌ ಪಾಸ್‌ ಬುಕ್‌ ಭಾವಚಿತ್ರ-6 ಝರಾಕ್ಸ್‌ನೊಂದಿಗೆ ಭಾಗವಹಿಸಬಹುದು. ನೇರ ಸಂರ್ದಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿರುತ್ತದೆ. ಮಾಹಿತಿಗೆ ಕಚೇರಿ do 0: 08372-220609, 6363330688, 9902679477, 63610417618 08 ದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪ್ರಕಟಣೆಯಲ್ಲಿ – ತಿಳಿಸಿದ್ದಾರೆ. ನೇರ ಸಂರ್ದಶ್ರನದಲ್ಲಿ `ಭಾಗವಹಿಸುವ ಅಭ್ಯರ್ಥಿಗಳು ನೋಂದಣಿಯನ್ನು ನೇರ ಸಂರ್ದಶನದ ದಿನದಂದೇ ಮಾಡಿಸಬೇಕಾಗಿರುತ್ತದೆ. ಮತ್ತು ಅಪ್ರೆಂಟಿಸ್ ಆದವರಿಗೂ ಅವಕಾಶ ಇರುತ್ತದೆ

leave your comment


Your email address will not be published. Required fields are marked *

Uploading
Verified by ExactMetrics