Preloader

Loading

image

RMS Belgaum Recruitment 2023: ಟೀಚಿಂಗ್​ ಹುದ್ದೆಗಳಿಗೆ ಅರ್ಜಿ ಹಾಕಿ- ತಿಂಗಳಿಗೆ 1.40 ಲಕ್ಷ ಸಂಬಳ

RMS Belgaum Recruitment 2023: ರಾಷ್ಟ್ರೀಯ ಮಿಲಿಟರಿ ಸ್ಕೂಲ್ ಬೆಳಗಾಂ (Rashtriya Military School Belgaum ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸಿಸ್ಟೆಂಟ್ ಮಾಸ್ಟರ್ (Assistant Master) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆರಾಷ್ಟ್ರೀಯ ಮಿಲಿಟರಿ ಸ್ಕೂಲ್ ಬೆಳಗಾಂ
ಹುದ್ದೆಅಸಿಸ್ಟೆಂಟ್ ಮಾಸ್ಟರ್
ಒಟ್ಟು ಹುದ್ದೆ2
ವೇತನಮಾಸಿಕ ₹ 44,900-1,42,400
ಉದ್ಯೋಗದ ಸ್ಥಳಬೆಳಗಾವಿ
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
ಅರ್ಜಿ ಸಲ್ಲಿಸಲು ಕೊನೆಯ ದಿನಜೂನ್ 30, 2023

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಮಾಸ್ಟರ್ (ಗಣಿತ)-1
ಅಸಿಸ್ಟೆಂಟ್ ಮಾಸ್ಟರ್ (ಹಿಂದಿ)-1
ವಿದ್ಯಾರ್ಹತೆ:
ರಾಷ್ಟ್ರೀಯ ಮಿಲಿಟರಿ ಸ್ಕೂಲ್ ಬೆಳಗಾಂ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಜುಕೇಶನ್​ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವೇತನ:
ರಾಷ್ಟ್ರೀಯ ಮಿಲಿಟರಿ ಸ್ಕೂಲ್ ಬೆಳಗಾಂ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್​/ IPO

ವೇತನ:
ಮಾಸಿಕ ₹ 44,900-1,42,400


ಉದ್ಯೋಗದ ಸ್ಥಳ:
ಬೆಳಗಾವಿ


ಆಯ್ಕೆ ಪ್ರಕ್ರಿಯೆ:
ಟೀಚಿಂಗ್ ಪ್ರಾಕ್ಟೀಸ್
ಸ್ಪೋರ್ಟ್ಸ್​ & ಗೇಮ್ಸ್​​ನಲ್ಲಿ ಅನುಭವ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಪ್ರಾಂಶುಪಾಲರು
ರಾಷ್ಟ್ರೀಯ ಸೈನಿಕ ಶಾಲೆ
ಬೆಳಗಾವಿ – 590009


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 30, 2023

leave your comment


Your email address will not be published. Required fields are marked *

Uploading
Color SWITCHER